ಕ್ರಿಸ್ಮಸ್ ಹಬ್ಬದ ಆಚರಣೆಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಯನ್ನು ಸಂತೋಷ ಮತ್ತು ಉತ್ಸಾಹದಿಂದ ಆಚರಿಸಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ಮುಖ್ಯ ಅತಿಥಿಯಾಗಿ ಶ್ರೀಮತಿ ಅಜಿಶಾ ಅಜಿತ್ ಉಪಸ್ಥಿತರಿದ್ದರು. ೫ ನೇ ತರಗತಿಯ ಜೊರ್ಡಾನ್ ಮತ್ತು ನುಬೈದ್ ನೆರೆದ ಎಲ್ಲಾ ಗಣ್ಯರನ್ನು ಸ್ವಾಗತಿಸಿದನು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮv ಜೊಸಿಟ ನೊರೊನ್ನಾ ಉಪಮುಖ್ಯೋಪಾಧ್ಯಾಯರಾದ ಶ್ರೀ ಲೀಯಾ ಡಿಸೋಜ , ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಂತೋಷ , ಶಾಂತಿ , ಭರವಸೆ ,ದಯೆ...Read More
ಶಾಲಾ ವಾರ್ಷಿಕೋತ್ಸವದ ಸಂಭ್ರಮಸAತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಡಿಸೆಂಬರ್ ೨೦ ರಂದು ಶಾಲಾ ಆವರಣದಲ್ಲಿ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ನಡೆಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹಳೆವಿದ್ಯಾರ್ಥಿಯಾಗಿರುವ ಇನ್ಪೊಸಿಸ್ ಎಚ್ .ಆರ್ ಮುಖ್ಯಸ್ಥರಾದ ಸುಶಾಂತ್ ತಾರಪ್ಪನ್ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ವಂದನೀಯ ಫಾ| ಮೆಲ್ವಿನ್ ಪಿಂಟೊ ಎಸ್ .ಜೆ ವಹಿಸಿದ್ದರು. ಶಾಲಾ ಸಂಚಾಲಕರಾದ ವಂ| ಜೊನ್ಸನ್ ಪಿಂಟೊ ಎಸ್.ಜೆ ಮುಖ್ಯೋಪಾಧ್ಯಾಯಿನಿ ಶ್ರೀಮತಿ...Read More
St Aloysius College Higher Primary School Annual Sports Meet 2024-25: A Celebration of Sportsmanship and Unity. Mangaluru, November 22: St Aloysius College Higher Primary School proudly hosted its much-anticipated Annual Sports Meet 2024-25 at Mangala Stadium. The event was a magnificent celebration of sportsmanship, teamwork and the school’s unwavering commitment to holistic education. The opening witnessed...Read More