ಅಂತರಾಷ್ಟಿçÃಯ ೧೦ ನೇ ವರ್ಷದ ಯೋಗ ದಿನಾಚರಣೆಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ೨೧.೬.೨೦೨೪ ರಂದು ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಅವಿನಾಶ್ ಡಿಸೋಜರವರು ಉಪಸ್ಥಿತರಿದ್ದರು. ಶಾಲೆಯ ಸಂಚಾಲಕರಾದ ಫಾ| ಜೋನ್ ಡಿಸೋಜ ಎಸ್.ಜೆ , ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೊಸಿಟಾ ನೊರೊನ್ನಾ ಮತ್ತು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಶ್ರೀ ವಿಕ್ಟರ್ ಸೆರಾವೊರವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ಶ್ರೀ ಅರುಣ್ ಬ್ಯಾಪ್ಟಿಸ್ಟ್ ರವರು ಯೋಗದ ಮಹತ್ವವನ್ನು ತಿಳಿಸಿದರು....Read More