ಬಲ್ಮಠ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿದಿನಾAಕ ೨೩-೮-೨೦೨೪ ರಂದು ೨೦೨೪-೨೫ ನೇ ಸಾಲಿನ ಬಲ್ಮಠ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಹಂತದ ಪ್ರತಿಭಾ ಕಾರಂಜಿಯು ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಾಡಗೀತೆ ಹಾಡುವುದರ ಮೂಲಕ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ತಾಲೂಕು ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಲಲಿತಾ ರಾವ್ , ಶಿಕ್ಷಣ ಸಂಯೋಜಕಿಯಾಗಿರುವ ಶ್ರೀಮತಿ ಪ್ರಮೀಳ, ಬಲ್ಮಠ ಕ್ಲಸ್ಟರ್ ಮಟ್ಟದ ಸಿ .ಆರ್. ಪಿ ಯಾಗಿರುವ ಶ್ರೀಯುತ ಪ್ರಸಾದ್...Read More
Department Contact Info
School Of Law
1810 Campus Way NE
Bothell, WA 98011-8246