ಶಾಲಾ ವಾರ್ಷಿಕೋತ್ಸವದ ಸಂಭ್ರಮಸAತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಡಿಸೆಂಬರ್ ೨೦ ರಂದು ಶಾಲಾ ಆವರಣದಲ್ಲಿ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ನಡೆಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹಳೆವಿದ್ಯಾರ್ಥಿಯಾಗಿರುವ ಇನ್ಪೊಸಿಸ್ ಎಚ್ .ಆರ್ ಮುಖ್ಯಸ್ಥರಾದ ಸುಶಾಂತ್ ತಾರಪ್ಪನ್ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ವಂದನೀಯ ಫಾ| ಮೆಲ್ವಿನ್ ಪಿಂಟೊ ಎಸ್ .ಜೆ ವಹಿಸಿದ್ದರು. ಶಾಲಾ ಸಂಚಾಲಕರಾದ ವಂ| ಜೊನ್ಸನ್ ಪಿಂಟೊ ಎಸ್.ಜೆ ಮುಖ್ಯೋಪಾಧ್ಯಾಯಿನಿ...Read More