೭೬ ನೇ ಗಣರಾಜ್ಯೋತ್ಸವದ ಸಂಭ್ರಮದಿನಾಂಕ ೨೬-೧-೨೫ ನೇ ತಾರೀಖು ಆದಿತ್ಯವಾರ ಬೆಳಿಗ್ಗೆ ೮.೩೦ ಗಂಟೆಗೆ ೭೬ ನೇ ಗಣರಾಜ್ಯೋತ್ಸವದ ಆಚರಣೆ ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಿತು. ಪ್ರಾರ್ಥನಾಗೀತೆಯೊಂದಿಗೆ ಕಾರ್ಯಕ್ರಮವು ಆರಂಭವಾಯಿತು.ಮುಖ್ಯ ಅತಿಥಿಯಾಗಿ ಬಾರ್ ಕೌನ್ಸಿಲ್ ಅಸೋಸಿಯೇಶನ್ ಇದರ ಸದಸ್ಯೆ ಮತ್ತು ಇಸ್ಲಾಮಿಕ್ ಶಾಲೆಯಲ್ಲಿ ಶಿಕ್ಷಕಿಯಾದ ಶ್ರೀಮತಿ ಸಮೀನಾ ಅವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೊಸಿಟ ನೊರೊನ್ನಾ ಪುಷ್ಪಗುಚ್ಛ ನೀಡಿ ಮುಖ್ಯ ಅತಿಥಿಯನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯವರು...Read More
Department Contact Info
School Of Law
1810 Campus Way NE
Bothell, WA 98011-8246