ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾ ಕೂಟವು ನವೆಂಬರ್ 13,2025ರಂದು ಮಂಗಳ ಕ್ರೀಡಾಂಗಣದಲ್ಲಿ ವಿಜೃಂಭನೆಯಿಂದ ನಡೆಯಿತು.ಬೆಳಿಗ್ಗೆ 9:00 ಗಂಟೆಗೆ ಕಾರ್ಯಕ್ರಮವು ಮಧುರವಾದ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭ ವಾಯಿತು. ಶಾಲಾ ಸಂಚಾಲಕರು ಹಾಗೂ ಸಂತ ಅಲೋಶಿಯಸ್ ಪ್ರೌಢ ಶಾಲೆ ಯ ಮುಖ್ಯೋಪಾಧ್ಯಾಯರಾದ ವಂದನಿಯ ಫಾದರ್ ಜಾನ್ಸನ್ ಪಿಂಟೋ SJ ರವರು ಧ್ವಜಾರೋಹಣ ಮಾಡುವುದರ ಮೂಲಕ ಕ್ರೀಡಾ ಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಶಿಸ್ತಿನ ಪಥ ಸಂಚಲನದ ಮೂಲಕ ಮುಖ್ಯ ಅತಿಥಿಗಳಿಗೆ ಗೌರವವನ್ನು ಸಲ್ಲಿಸಿದರು. ಪ್ರಾಪ್ತಿ ಜಯಪ್ರಸಂತ್...Read More
ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯನ್ನು ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 14,2025ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಶಿಕ್ಷಕರಿಂದ ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರಿಂದ ನೃತ್ಯ, ಹಾಡು, ಹಾಸ್ಯ ಭರಿತ ನಾಟಕ ಮತ್ತು ಮನೋರಂಜನ ಕಾರ್ಯಕ್ರಮಗಳು ನಡೆದವು. ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲಾ ನಾಯಕ ಲಕ್ಷ್ಮಿ ನಾರಾಯಣ ಹಾಗೂ ಉಪ ನಾಯಕ ಐಶನ್...Read More
Department Contact Info
School Of Law
1810 Campus Way NE
Bothell, WA 98011-8246